ನವದೆಹಲಿ :
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 83,809 ಹೊಸ ಕೇಸ್ಗಳು ಬೆಳಕಿಗೆ ಬಂದಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 50 ಲಕ್ಷದ ಗಡಿಯತ್ತ ಸಾಗುತ್ತಿದೆ.
ದೇಶದ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 49,30,236ಕ್ಕೆ ಏರಿಕೆಯಾಗಿದೆ. ಇದುವರೆಗೆ 38,59,399 ಮಂದಿ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರೆ, 9,90,061 ಸಕ್ರಿಯ ಪ್ರಕರಣಗಳಿವೆ.
India's #COVID19 case tally crosses 49-lakh mark with a spike of 83,809 new cases & 1,054 deaths in last 24 hours.
The total case tally stands at 49,30,237 including 9,90,061 active cases, 38,59,400 cured/discharged/migrated & 80,776 deaths: Ministry of Health & Family Welfare pic.twitter.com/il5RGbtiFG
— ANI (@ANI) September 15, 2020
ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1054 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಕೋವಿಡ್ ಸೋಂಕಿತರ ಒಟ್ಟು ಸಾವಿನ ಸಂಖ್ಯೆ 80,776ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ