ನವದೆಹಲಿ :
ದೇಶದಾದ್ಯಂತ ಇಂದು 83,341 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಕೋವಿಡ್ ಕೇಸ್ಗಳ ಸಂಖ್ಯೆ 39 ಲಕ್ಷ ಗಡಿ ದಾಡಿದೆ.
ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 83,341 ಸೋಂಕಿತರು ಪತ್ತೆಯಾಗಿದ್ದು, 1,096 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 39,36,748ಕ್ಕೆ ಹಾಗೂ ಮೃತರ ಸಂಖ್ಯೆ 68,472ಕ್ಕೆ ಏರಿಕೆಯಾಗಿದೆ.
India's #COVID19 tally crosses 39-lakh mark with single-day spike of 83,341 new cases & 1,096 deaths reported in the last 24 hours.
The total case tally stands at 39,36,748 including 8,31,124 active cases, 30,37,152 cured/discharged/migrated & 68,472 deaths: Ministry of Health pic.twitter.com/YjinTx57DJ
— ANI (@ANI) September 4, 2020
ಇದುವರೆಗೆ 30,37,152 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 8,31,124 ಸಕ್ರಿಯ ಪ್ರಕರಣಗಳು ಇವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
