ಮೈಸೂರಿನಲ್ಲಿ ಚಲನಚಿತ್ರ ನಟ ದರ್ಶನ್ ಕಾರು ಇಂದು ಅಪಘಾತಕ್ಕೀಡಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಅಪಘಾತದಲ್ಲಿ ಗಾಯಗೊಂಡಿರುವ ನಟ ದರ್ಶನ್ ನೋಡಲು ಸಾಕಷ್ಟು ಅಭಿಮಾನಿಗಳು ಧಾವಿಸಿ ಬರುವುದರಿಂದ ಇತರೆ ರೋಗಿಗಳಿಗೆ ತೊಂದರೆಯಾಗುತ್ತದೆ. ದಯವಿಟ್ಟು ಯಾರು ಆಸ್ಪತ್ರೆ ಬಳಿ ಬರಬೇಡಿ ಎಂದು ದರ್ಶನ್ ತಮ್ಮ ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದಾರೆ.
ಆಸ್ಪತ್ರೆ ಇಂದ ನಟ ದರ್ಶನ್ ಕೈ ಎಕ್ಸ್-ರೇ ಬಿಡುಗಡೆ









