
ದಾವಣಗೆರೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯ ಸರ್ಕಾರ ಅಸ್ಥಿರಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ ಅವರು ಮತ್ತೆ ಮುಖ್ಯಮಂತ್ರಿಯಾಗುವ ಭ್ರಮೆಯಲ್ಲಿದ್ದಾರೆ. ಅವರ ಕನಸು ನನಸಾಗುವುದಿಲ್ಲ. ಯಡಿಯೂರಪ್ಪ ಹಗಲು ಕನಸು ಕಾಣುತ್ತಿದ್ದಾರೆ. ಸಂಕ್ರಾತಿ ನಂತರ ಯಾವ ಕ್ರಾಂತಿಯೂ ಸಹ ಆಗೋದಿಲ್ಲ. ಒಂದು ವರ್ಷದಿಂದ ಕ್ರಾಂತಿ ಎಂದು ಹೇಳುತ್ತಿದ್ದಾರೆ. ಯಾವ ಕ್ರಾಂತಿ ಆಗಿದೆ ಎಂದು ಪ್ರಶ್ನಿಸಿದ್ದಾರೆ
