‘ವಿಮಾನದಲ್ಲಿ 33 ದೇಶಗಳಿಗೆ ಸೇರಿದ ಪ್ರಯಾಣಿಕರಿದ್ದರು. ದುರಂತಕ್ಕೀಡಾದ ವಿಮಾನದಲ್ಲಿ ಯಾರೊಬ್ಬರೂ ಬದುಕಿ ಉಳಿದಿರುವ ಸಾಧ್ಯತೆ ಇಲ್ಲ’ ಎನ್ನಲಾಗಿದೆ
ವಿಮಾನ ಪತನವಾಗಲು ಕಾರಣ ಏನೆಂಬುದು ಸ್ಪಷ್ಟವಾಗಿಲ್ಲ. ಸದ್ಯ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಅಪಘಾತದಲ್ಲಿ ಬದುಕುಳಿದಿರುವವರಿಗಾಗಿ ಶೋಧ ಕಾರ್ಯಾಚರಣೆ ನಡೆದಿದೆ ಎಂದು ಇಥಿಯೋಪಿಯಾ ಏರ್ಲೈನ್ಸ್ನ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ