ಮ್ಕಾ:
ನಕ್ಸಲರು ಹಾಗೂ ನಕ್ಸಲ್ ನಿಗ್ರಹ ಪಡೆಗಳ ಕಮಾಂಡೋಗಳ ನಡುವೆ ಗುಂಡಿನ ಚಕಮಕಿ ನಡೆದು ಓರ್ವ ಸಶಸ್ತ್ರ ಸೀಮಾ ಬಲದ ಯೋಧ ಹುತಾತ್ಮರಾಗಿದ್ದಾರೆ.
15 ರಿಂದ20 ಮಂದಿ ನಕ್ಸಲರು ಅರಣ್ಯದಲ್ಲಿರುವುದನ್ನು ಖಚಿತಪಡಿಸಿಕೊಂಡು ರಕ್ಷಣಾ ಪಡೆಗಳು ಕಾರ್ಯಾಚರಣೆಗಿಳಿದಿದ್ದರು. ನಾಲ್ಕರಿಂದ ಐದು ಮಂದಿ ನಕ್ಸಲರೂ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಗೊಂಡ ಕಮಾಂಡೋಗಳನ್ನು ಹೆಲಿಕಾಪ್ಟರ್ ಮೂಲಕ ಹೆಚ್ಚಿನ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ.
