ಮುಂಬಯಿ:
ಖ್ಯಾತ ಚಿತ್ರ ನಿರ್ದೇಶಕ ಮಣಿ ರತ್ನಂರವರಿಗೆ ಹೃದಯ ಸಂಬಂಧಿ ಕಾಯಿಲೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಚೆನ್ನೈಯ ಅಪೊಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮುಂಬಯಿಯಲ್ಲಿ ಚಿತ್ರೀಕರಣದ ವೇಳೆ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡಾಗ ಕೂಡಲೇ ಅಲ್ಲಿಯ ಅಪೊಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.
Director #ManiRatnam admitted to Greams Road Apollo hospital due to cardiac problems. pic.twitter.com/YnnIH6PHpI
— Lokesh (@LokeshJey) June 16, 2019
ನಿರ್ದೇಶಕ ಮಣಿರತ್ನಂ ಅವರ ಅನಾರೋಗ್ಯ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ತಿಳಿಸಲಾಗಿದೆ. ಸದ್ಯಕ್ಕೆ ಅವರ ಆರೋಗ್ಯ ಸ್ಥಿತಿ ಹೇಗಿದೆ ಎಂಬುದರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








