ಲಂಡನ್​ನಲ್ಲಿ ಉದ್ಯಮಿ ನೀರವ್​ ಮೋದಿ ಬಂಧನ!!

ಲಂಡನ್:

      ಸಾವಿರಾರು ಕೋಟಿ ರೂಪಾಯಿ ಪಾವತಿಸದೇ ದೇಶ ಬಿಟ್ಟು ಓಡಿಹೋಗಿದ್ದ ವಜ್ರದ ಉದ್ಯಮಿ ನೀರವ್​ ಮೋದಿಯನ್ನು ಲಂಡನ್​ನಲ್ಲಿ ಬಂಧಿಸಲಾಗಿದೆ.

      ನೀರವ್​ ಮೋದಿ ಪಂಜಾಬ್​ ನ್ಯಾಷನಲ್​ ಬ್ಯಾಂಕ್​ನಿಂದ 13 ಸಾವಿರ ಕೋಟಿ ರೂಪಾಯಿ ಸಾಲ ಪಡೆದು ಮರುಪಾವತಿ ಮಾಡದೇ ತಲೆತಪ್ಪಿಸಿಕೊಂಡಿದ್ದರು. ಆದರೀಗ ಅವರನ್ನು ಲಂಡನ್​ನಲ್ಲಿ ಬಂಧನ ಮಾಡಲಾಗಿದ್ದು ಭಾರತ ಹಸ್ತಾಂತರ ಪ್ರಕ್ರಿಯೆಗೆ ಮುಂದಾಗುವ ಸಾಧ್ಯತೆಯಿದೆ. ಎಲ್ಲವೂ ಲೆಕ್ಕಾಚಾರಗಳಂತೆ ನಡೆದರೆ ಮದ್ಯ ದೊರೆ ವಿಜಯ್​ ಮಲ್ಯಾ ಸ್ಥಿತಿಯೇ ನೀರವ್​ ಮೋದಿಗೂ ಬರಲಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link