ICSE 10 ಹಾಗೂ ISC 12ನೇ ತರಗತಿ ಫಲಿತಾಂಶ ಪ್ರಕಟ!!!

ನವದೆಹಲಿ :

     ದಿ ಕೌನ್ಸಿಲ್ ಫಾರ್‌ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್‌ಸಿಇ)ಯು ಐಸಿಎಸ್‌ಇ 10 ಹಾಗೂ ಐಎಸ್‌ಸಿ 12ನೇ ತರಗತಿ ಫಲಿತಾಂಶವನ್ನು ಪ್ರಕಟಿಸಿದೆ.

      ಈ ವರ್ಷ ಒಟ್ಟಾರೆ ಐಸಿಎಸ್‌ಇಗೆ ಶೇ.99.98ರಷ್ಟು ಫಲಿತಾಂಶ ಬಂದಿದೆ. ಹಾಗೂ ಐಎಸ್‌ಸಿಗೆ ಶೇ.99.76ರಷ್ಟು ಫಲಿತಾಂಶ ಬಂದಿದ್ದು, ವಿದ್ಯಾರ್ಥಿಗಳು  cisce.org ಹಾಗೂ results.cisce.org ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದು.

      ಫಲಿತಾಂಶ ವೆಬ್‌ಸೈಟ್‌ನಲ್ಲಿ ಲಭ್ಯವಾಗಲಿದೆ ಹಾಗೂ ಎಸ್‌ಎಂಎಸ್‌ ಮೂಲಕ ಫಲಿತಾಂಶ ಬರಲಿದೆ. ಅಂಕಗಳಲ್ಲಿ ತಪ್ಪಿದ್ದರೆ ಶಾಲೆಗಳಿಗೆ ಅರ್ಜಿ ಸಲ್ಲಿಸಬೇಕಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap