ನವದೆಹಲಿ:
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 86,508 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ಭಾರತದಲ್ಲಿ ಸೋಂಕಿತರ ಸಂಖ್ಯೆ 57,32,519 ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ದೇಶದಲ್ಲಿ ಒಂದೇ ದಿನ 1,129 ಮಂದಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ಇಲ್ಲಿಯವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ 91,149 ಕ್ಕೆ ಏರಿಕೆಯಾಗಿದೆ.
India's #COVID19 case tally crosses 57-lakh mark with a spike of 86,508 new cases & 1,129 deaths in last 24 hours.
The total case tally stands at 5,732,519 including 9,66,382 active cases, 46,74,988 cured/discharged/migrated & 91,149 deaths: Ministry of Health & Family Welfare pic.twitter.com/pTxY0gg99Y
— ANI (@ANI) September 24, 2020
ಇನ್ನು ಒಟ್ಟು ಸೋಂಕಿತರ ಪೈಕಿ 46,74,988 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಒಟ್ಟು 9,66,382 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ