ನವದೆಹಲಿ :
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಭಾರತವು 73,272 ಹೊಸ ಕೋವಿಡ್ -19 ಹೊಸ ಪ್ರಕರಣಗಳು ದಾಖಲಾಗಿವೆ.
ಒಟ್ಟು ಪ್ರಕರಣಗಳ ಸಂಖ್ಯೆ 69,79,424 ಆಗಿದ್ದು, 8,83,185 ಸಕ್ರಿಯ ಪ್ರಕರಣಗಳಿವೆ. 59,88,823 ಜನ ಇದುವರೆಗೆ ಕೊರೋನಾ ವೈರಸ್ ನಿಂದ ಗುಣಮುಖರಾಗಿದ್ದಾರೆ.
India reports a spike of 73,272 new #COVID19 cases & 926 deaths in the last 24 hours.
Total case tally stands at 69,79,424 including 8,83,185 active cases, 59,88,823 cured/discharged/migrated cases & 1,07,416 deaths: Union Health Ministry pic.twitter.com/U98L9xhHH8
— ANI (@ANI) October 10, 2020
ದೇಶದಲ್ಲಿ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 1,07,416 ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ