ಭಾರತದಲ್ಲಿ ಒಂದೇ ದಿನ 78,357 ಕೊರೊನಾ ಕೇಸ್!!

ನವದೆಹಲಿ :

     ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 78,357 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ದೇಶದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 37,69,524 ಕ್ಕೆ ಏರಿಕೆಯಾಗಿದೆ.

      ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ದೇಶದಲ್ಲಿ ಒಂದೇ ದಿನ 1045 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದು, ಕೊರೊನಾಗೆ ಬಲಿಯಾದವರ ಸಂಖ್ಯೆ 66,333 ಕ್ಕೆ ಏರಿಕೆಯಾಗಿದೆ.

      ಒಟ್ಟು 37,69,524 ಕೊರೊನಾ ಸೋಂಕಿತರ ಪೈಕಿ, 29,019,09 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಸದ್ಯ 8,01,282 ಸಕ್ರಿಯ ಪ್ರಕರಣಗಳಿವೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap