ದೇಶದಲ್ಲಿ ಒಂದೇ ದಿನ 90,802 ಜನರಿಗೆ ಕೊರೊನಾ!!

ನವದೆಹಲಿ: 

    ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 90,802 ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 42,04,614 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

    ಇಲಾಖೆಯ ಮಾಹಿತಿ ಪ್ರಕಾರ ಭಾನುವಾರ 1,016 ಮಂದಿ ಮೃತಪಟ್ಟಿದ್ದಾರೆ. ಹೀಗಾಗಿ ಒಟ್ಟು ಸಾವಿನ ಸಾವಿನ ಸಂಖ್ಯೆ 71,642ಕ್ಕೆ ತಲುಪಿದೆ.

     ಇದುವರೆಗೆ 32,50,429 ಸೋಂಕಿತರು ಗುಣುಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, 8,82,542 ಪ್ರಕರಣಗಳು ಸಕ್ರಿಯವಾಗಿವೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap