ದೇಶದಲ್ಲಿ 36 ಲಕ್ಷ ದಾಟಿದ ಒಟ್ಟು ಕೋವಿಡ್‌ ಪ್ರಕರಣಗಳು!!

ನವದೆಹಲಿ :

     ಭಾರತದಲ್ಲಿ ಕೊರೋನಾ ವೈರಸ್ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸೋಮವಾರ 78,512 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.

     ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 78,512 ಸೋಂಕಿತರು ಪತ್ತೆಯಾಗಿದ್ದು, 971 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 36,21,246 ಹಾಗೂ ಮೃತರ ಸಂಖ್ಯೆ 64,469ಕ್ಕೆ ಏರಿಕೆಯಾಗಿದೆ.

    ಒಟ್ಟು ಸೋಂಕಿತರ ಪೈಕಿ 27,74,802 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಚ್​ ಆಗಿದ್ದಾರೆ. ಉಳಿದಂತೆ 7,81,975 ಕೇಸ್​​ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link