ನವದೆಹಲಿ :
ಭಾರತದಲ್ಲಿ ಕಳೆದ 24 ಗಂಟೆಯಲ್ಲಿ ಬರೋಬ್ಬರಿ 92,071 ಮಂದಿಯಲ್ಲಿ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಭಾರತದಲ್ಲಿ ಒಂದೇ ದಿನ 1,136 ಮಂದಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ 79,772 ಕ್ಕೆ ಏರಿಕೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 48 ಲಕ್ಷ ಗಡಿ ದಾಟಿದೆ.
India's #COVID19 case tally crosses 48 lakh mark with a spike of 92,071 new cases & 1,136 deaths reported in the last 24 hours.
The total case tally stands at 48,46,428 including 9,86,598 active cases, 37,80,108 cured/discharged/migrated & 79,722 deaths: Ministry of Health pic.twitter.com/EMvyFJzWiO
— ANI (@ANI) September 14, 2020
ಇನ್ನು ಭಾರತದಲ್ಲಿ 48,46,428 ಮಂದಿ ಕೊರೊನಾ ಸೋಂಕಿತರಲ್ಲಿ, 37,80,108 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಒಟ್ಟು 9,86,598 ಮಂದಿ ಕೊರೊನಾದಿಂದ ಬಳಲುತ್ತಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ