ನವದೆಹಲಿ:
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 901,123 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದೀಗ ಒಟ್ಟು ಸೋಂಕಿತರ ಸಂಖ್ಯೆ 50ಲಕ್ಷದ ಗಡಿ ದಾಟಿದೆ
ಭಾರತದಲ್ಲಿ ಅಂಕಿ ಅಂಶಗಳ ಪ್ರಕಾರ 50,202,360 ಜನರು ವೈರಾಣು ಪೀಡಿತರಾಗಿದ್ದಾರೆ. ಇದರಲ್ಲಿ ಸುಮಾರು 39,42,361 ಜನರು ಗುಣಮುಖರಾಗಿದ್ದು, 9,95,933 ಸಕ್ರೀಯ ಪ್ರಕರಣಗಳಿವೆ. ಸಾವಿನ ಪ್ರಮಾಣ ದೇಶದಲ್ಲಿ ಶೇಕಡಾ 1.63ರಷ್ಟಿದ್ದು, ಈವರೆಗೆ 82,066 ಸಾವಿರ ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
India's #COVID19 case tally crosses 50-lakh mark with a spike of 90,123 new cases & 1,290 deaths in last 24 hours.
The total case tally stands at 50,20,360 including 9,95,933 active cases, 39,42,361 cured/discharged/migrated & 82,066 deaths: Ministry of Health & Family Welfare pic.twitter.com/94CuzPAAUi
— ANI (@ANI) September 16, 2020
ದೇಶದಲ್ಲಿ 78.28% ಚೇತರಿಕೆ ಪ್ರಮಾಣವಿದ್ದು ಇದೊಂದು ಅಶಾದಾಯಕ ಬೆಳವಣಿಗೆಯಾಗಿದೆ. ಜಗತ್ತಿನ ಇತರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಮೃತರ ಪ್ರಮಾಣ 1.64% ನಷ್ಟಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ