ನವದೆಹಲಿ:
ದೇಶದಲ್ಲಿ ಕೋವಿಡ್ 19 ಸೋಂಕಿತ ಸಂಖ್ಯೆ ದಿನ ದಿನೇ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 904 ಮಂದಿ ಮೃತಪಟ್ಟಿದ್ದಾರೆ.
ದೇಶದಲ್ಲಿ ಈವರೆಗೆ 19,64,537 ಮಂದಿಗೆ ಸೋಂಕು ತಗುಲಿದ್ದು, 40,699 ಮಂದಿ ಸಾವಿಗೀಡಾಗಿದ್ದಾರೆ. ಇದುವರೆಗೆ 13,28,337 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
India reports single-day spike of 56,282 new #COVID19 cases and 904 deaths in the last 24 hours.
The COVID tally of the country rises to 19,64,537 including 5,95,501 active cases, 13,28,337 cured/discharged/migrated & 40,699 deaths: Ministry of Health and Family Welfare pic.twitter.com/dzBQVyDEHi
— ANI (@ANI) August 6, 2020
ಸದ್ಯ 5,95,501 ಸಕ್ರಿಯ ಪ್ರಕರಣಗಳು ಇವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ