ಮುಂಬೈ:
ಕೆಲವು ದಿನಗಳ ಹಿಂದೆ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅವರ ಆರೋಗ್ಯ ಸುಧಾರಣೆಯಾಗಿದ್ದು, ಭಾನುವಾರ ಅವರು ಮನೆಗೆ ಮರಳಿದ್ದಾರೆ.
ಕಳೆದ 28 ದಿನಗಳಿಂದ ದೆಹಲಿಯ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಗುಣಮುಖರಾಗಿ ಮನೆಗೆ ಮರಳಿದ್ದಾರೆ.
