ರಾಂಚಿ:
ಟೀಂ ಇಂಡಿಯಾದ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಹಾಗೂ ಅವರ ಪತ್ನಿ ಸಾಕ್ಷಿ ಧೋನಿ ಬುಧವಾರ ತಮ್ಮ ಮನೆಗೆ ಭಾರತೀಯ ಕ್ರಿಕೆಟ್ ತಂಡದ ಎಲ್ಲ ಆಟಗಾರರನ್ನೂ ಆಹ್ವಾನಿಸಿ ಭರ್ಜರಿ ಔತಣಕೂಟ ನೀಡಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರನೇ ಏಕದಿನ ಪಂದ್ಯಕ್ಕೆ ಜಾರ್ಖಂಡ್ ರಾಜ್ಯ ಕ್ರಿಕೆಟ್ ಸಂಸ್ಥೆಯ ರಾಂಚಿ ಸ್ಟೇಡಿಯಂ ಆತಿಥ್ಯ ವಹಿಸುತ್ತಿದೆ. ಈ ನಡುವೆ ಹುಟ್ಟೂರಾದ ರಾಂಚಿಯಲ್ಲಿ ಟೀಮ್ ಇಂಡಿಯಾ ಆಟಗಾರರಿಗೆ ಮಹೇಂದ್ರ ಸಿಂಗ್ ಧೋನಿ ಹಾಗೂ ಪತ್ನಿ ಸಾಕ್ಷಿ ಸಿಂಗ್ ರಾವತ್ ಬುಧವಾರ ರಾತ್ರಿ ಡಿನ್ನರ್ ಪಾರ್ಟಿ ಏರ್ಪಡಿಸಿದ್ದಾರೆ.
Thank you for last night @msdhoni bhai and @SaakshiSRawat bhabhi ☺️?? pic.twitter.com/80BOroVvze
— Yuzvendra Chahal (@yuzi_chahal) March 7, 2019
ಕ್ರಿಕೆಟಿಗ ಯುಜ್ವೇಂದ್ರ ಚಹಲ್ ಕೂಡಾ ಧೋನಿ ಡಿನ್ನರ್ ಪಾರ್ಟಿ ಚಿತ್ರವನ್ನು ಹಂಚಿಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ