ಹುಲಿವೇಷ ಕಲಿಯಲು ಬಂದ ಬಾಲಕಿಯ ಮೇಲೆ ಅತ್ಯಾಚಾರ!!!

ಮಂಗಳೂರು :

  ಹುಲಿವೇಷ ಕಲಿಯಲು ಬಂದ ಬಾಲಕಿಯ ಮೇಲೆ ಕುಖ್ಯಾತ ರೌಡಿಶೀಟರ್ ಮೂರು ದಿನಗಳ ಕಾಲ ಅತ್ಯಾಚಾರ ಎಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಮಂಗಳೂರಿನ ಕೆಲವು ಅಪರಾಧ ಪ್ರಕರಣಗಳಲ್ಲಿ ಆರೋಪ ಎದುರಿಸಿದ್ದ ಆಕಾಶಭವನ ಶರಣ್ ಎಂಬ ಕುಖ್ಯಾತ ರೌಡಿ ಹುಲಿವೇಷ ತರಬೇತಿ ನೀಡುತ್ತಿದ್ದ. ಈ ತರಬೇತಿಗೆಂದು ಈತನ ಬಳಿ ಬಂದ ಬಾಲಕಿಯನ್ನು ಮಂಗಳೂರಿನ ಲಾಡ್ಜ್ ಒಂದಕ್ಕೆ ಕರೆದುಕೊಂಡು ಹೋಗಿ ಮೂರು ದಿನಗಳ ಕಾಲ ಕೂಡಿ ಹಾಕಿ ಅತ್ಯಾಚಾರ ಎಸಗಿದ್ದಾನೆ.
 ಈ ಘಟನೆಯ ಬಗ್ಗೆ ಬಾಲಕಿ ದೂರು ದಾಖಲಿಸಿದ್ದು, ರೌಡಿ ಶರಣ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap