ಮಾಸ್ಟರ್ ಹಿರಣ್ಣಯ್ಯ ವಿಧಿವಶ!!

0
132
ಬೆಂಗಳೂರು: 
      ರಂಗಭೂಮಿ ಕಲಾವಿದ ಮಾಸ್ಟರ್ ಹಿರಣಯ್ಯ ಇಂದು ವಿಧಿವಶರಾಗಿದ್ದಾರೆ.
      84 ವರ್ಷದ ಮಾಸ್ಟರ್ ಹಿರಣಯ್ಯ ನಾಲ್ಕೈದು ದಿನಗಳಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ, ಮಾಸ್ಟರ್ ಹಿರಣಯ್ಯ ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ. 
      ಪತ್ನಿ ಹಾಗೂ ಐವರು ಮಕ್ಕಳನ್ನು ಮಾಸ್ಟರ್ ಹಿರಣ್ಣಯ್ಯನವರು ಅಗಲಿದ್ದು, ಅಂತಿಮ ದರ್ಶನಕ್ಕಾಗಿ ಪಾರ್ಥಿವ ಶರೀರವನ್ನು ನಿವಾಸದಲ್ಲಿ ಇರಿಸಲಾಗುತ್ತದೆ.
 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

LEAVE A REPLY

Please enter your comment!
Please enter your name here