ದೇಶದ ಜನತೆ ಉದ್ದೇಶಿಸಿ ಇಂದು ಸಂಜೆ 6ಕ್ಕೆ ಪ್ರಧಾನಿ ಮೋದಿ ಭಾಷಣ!!

ನವದೆಹಲಿ : 

     ಇಂದು ಸಂಜೆ ಆರು ಗಂಟೆಗೆ ದೇಶದ ಜನರಿಗೆ ಸಂದೇಶವೊಂದನ್ನು ನೀಡಲಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

     ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ” ಇಂದು ಸಂಜೆ 6 ಗಂಟೆಗೆ ದೇಶದ ಜನರಿಗೆ ಸಂದೇಶವೊಂದನ್ನು ನೀಡಲಿದ್ದೇನೆ” ಎಂದು ಹೇಳಿದ್ದಾರೆ.

     ಕೋವಿಡ್-19 ಸೋಂಕಿಗೆ ಚಿಕಿತ್ಸೆಯ ಬಗ್ಗೆ ಏನಾದರೂ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಬಹುದು ಎಂದು ಅಂದಾಜಿಸಲಾಗಿದೆ.

    ಪ್ರಧಾನಿ ನರೇಂದ್ರ ಮೋದಿಯವರು ಅನ್ ಲಾಕ್ 5.0 ಜಾರಿಯ ನಂತ್ರ, ಇದೇ ಮೊದಲ ಬಾರಿಗೆ ದೇಶದ ಜನತೆಯನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಇಂದು ಸಂಜೆ 6 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದು, ಅವರ ಮಾತು ತೀವ್ರ ಕುತೂಹಲ ಕೆರಳಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap