ನವದೆಹಲಿ:
17ನೇ ಲೋಕಸಭೆಯ ಸ್ಪೀಕರ್ ಆಗಿ ಬಿಜೆಪಿಯ ಸಂಸದ ವೀರೇಂದ್ರ ಕುಮಾರ್ ಖತಿಕ್ ರವರನ್ನು ಆಯ್ಕೆ ಮಾಡಲಾಗಿದೆ.
ನರೇಂದ್ರ ಮೋದಿ ಪ್ರಧಾನಿಯಾಗಿ ಎರಡನೇ ಬಾರಿ ಆಯ್ಕೆಯಾದ ಬೆನ್ನಲ್ಲೇ ಸಚಿವ ಸಂಪುಟ ರಚನೆ ಮಾಡಲಾಗಿತ್ತು. ಆದರೆ 17ನೇ ಲೋಕಸಭೆಯ ಸ್ಪೀಕರ್ ಆಯ್ಕೆ ಆಗಿರಲಿಲ್ಲ. ಇದೀಗ ಬಿಜೆಪಿಯ ಸಂಸದ ವೀರೇಂದ್ರ ಕುಮಾರ್ ಖತಿಕ್ ಅವರನ್ನು ಸ್ಪೀಕರ್ ಆಗಿ ಆಯ್ಕೆಮಾಡಲಾಗಿದೆ.
ಶೀಘ್ರದಲ್ಲೇ ವೀರೇಂದ್ರ ಕುಮಾರ್ ಲೋಕಸಭಾ ಸ್ಪೀಕರ್ ಸ್ಥಾನವನ್ನು ಅಲಂಕರಿಸಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ