ಯಲಹಂಕ Air show : 2 ಏರ್ ಕ್ರಾಫ್ಟ್ ವಿಮಾನಗಳ ನಡುವೆ ಡಿಕ್ಕಿ!!

ಬೆಂಗಳೂರು :

   ಬೆಂಗಳೂರು ಏರ್ ಶೋ ತರಬೇತಿ ವೇಳೆ ಎರಡು ವಿಮಾನಗಳ ನಡುವೆ ಡಿಕ್ಕಿ ಸಂಭವಿಸಿದೆ. ಇಬ್ಬರು ಪೈಲೆಟ್‌ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

 ಮಂಗಳವಾರ ಬೆಳಗ್ಗೆ 11.30ರ ಸುಮಾರಿಗೆ ಯಲಹಂಕ ಬಳಿಯ ಗಂಟಿಗಾನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಎರಡು ಸೂರ್ಯ ಕಿರಣ ವಿಮಾನಗಳು ತರಬೇತಿ ವೇಳೆ ಮುಖಾಮುಖಿ ಡಿಕ್ಕಿಯಾಗಿವೆ.ಯಲಹಂಕ ವಾಯುನೆಲೆಯಲ್ಲಿ ಫೆ.20ರ ಬುಧವಾರದಿಂದ ಏರ್ ಶೋ ಆರಂಭವಾಗಲಿದೆ. ಆದ್ದರಿಂದ, ತರಬೇತಿ ನಡೆಸಲಾಗುತ್ತಿತ್ತು

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link