ಸಿಎಂ ಗೃಹ ಕಚೇರಿಗೆ ಮುತ್ತಿಗೆ ಯತ್ನ: ಬಿಎಸ್​ವೈ ಸೇರಿದಂತೆ ಹಲವರು ಪೊಲೀಸ್​ ವಶಕ್ಕೆ

ಬೆಂಗಳೂರು:

 ಸಿಎಂ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಶಿವಾನಂದ ವೃತ್ತದ ಬಳಿ ಬ್ಯಾರಿಕೇಡ್ ಹಾಕಿ ಪೊಲೀಸರು ಪ್ರತಿಭಟನಾ ರ್ಯಾಲಿಯನ್ನು ತಡೆಯಲು ಯತ್ನಿಸಿದರು.

ಈ ವೇಳೆ ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರಾದ ಅರವಿಂದ ಲಿಂಬಾವಳಿ, ಸಿ.ಟಿ.ರವಿ, ಸುರೇಶ್ ಕುಮಾರ್, ಆರ್.ಅಶೋಕ್​ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಂದಾಲ್‌ಗೆ ಭೂಮಿ ಪರಭಾರೆ, ಸಾಲ‌ಮನ್ನಾ, ಬರ ನಿರ್ವಹಣೆ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.

 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link