ಬೆಂಗಳೂರು:
ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವು ಮೇ 2ರಂದು ಪ್ರಕಟವಾಗಲಿದೆ ಎಂದು ಎಸ್‌ಎಸ್‌ಎಲ್‌ಸಿ ಬೋರ್ಡ್ ನಿರ್ದೇಶಕಿ ವಿ. ಸುಮಂಗಲಾ ಮಾಹಿತಿ ನೀಡಿದ್ದಾರೆ.

ಪರೀಕ್ಷೆಯು ಮಾರ್ಚ್ 22ರಿಂದ ಏಪ್ರಿಲ್ 4ರವರೆಗೆ ನಡೆದಿತ್ತು.10ನೇ ತರಗತಿ ಪರೀಕ್ಷೆ ಫಲಿತಾಂಶವು ಪ್ರಕಟವಾದ ಬಳಿಕ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.inನಲ್ಲಿ ಲಭ್ಯವಾಗಲಿದೆ. ಮೇ 3ರಂದು ಆಯಾ ಶಾಲೆಯಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








