ಕೊರೊನಾ ಶಂಕೆ : ಇನ್ಫೋಸಿಸ್ ಕಚೇರಿ ಸ್ಥಳಾಂತರ

ಬೆಂಗಳೂರು:

     ನಗರದ ಇನ್ಫೋಸಿಸ್ ಕಚೇರಿ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಇನ್ಫೋಸಿಸ್ ತನ್ನ ಕಚೇರಿಯೊಂದನ್ನು ಸ್ಥಳಾಂತರ ಮಾಡಲಾಗಿದೆ.

   ನಮ್ಮಲ್ಲಿ ಕೆಲಸ ಮಾಡುತ್ತಿರುವ ಉದ್ಯೋಗಿಯೊಬ್ಬರಿಗೆ ಕೋವಿಡ್-19 ಸೋಂಕು ತಗುಲಿರುವ ಶಂಕೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಐಐಪಿಎಂ ಕಟ್ಟಡದಲ್ಲಿನ ಕಚೇರಿಯನ್ನು ಸ್ಥಳಾಂತರ ಮಾಡಿದ್ದೇವೆ ಎಂದು ಇನ್ಫೋಸಿಸ್ ನ ಬೆಂಗಳೂರು ಅಭಿವೃದ್ಧಿ ಕೇಂದ್ರದ ಮುಖ್ಯಸ್ಥ ಗುರುರಾಜ್ ದೇಶಪಾಂಡೆ ಇ-ಮೇಲ್ ಮೂಲಕ ತಿಳಿಸಿದ್ದಾರೆ.

  ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

 

Recent Articles

spot_img

Related Stories

Share via
Copy link