ಇಂದಿರಾ ಕ್ಯಾಂಟೀನ್ ಬಂದ್‌ : ಬಿಎಸ್‌ವೈ ಘೋಷಣೆ!

ಬೆಂಗಳೂರು: 

     ಕೊರೊನಾ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಲಾಕ್‌ಡೌನ್‌ ಇರುವುದರಿಂದ ಬಡವರಿಗೆ ಅನುಕೂಲವಾಗಲಿ ಎಂದು ಇಂದಿರಾ ಕ್ಯಾಂಟೀನ್‌ನಲ್ಲಿ ಊಟ, ತಿಂಡಿ ನೀಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿತ್ತು. ಆದರೆ ಇದೀಗ ದಿಢೀರ್ ಆಗಿ ಇಂದಿರಾ ಕ್ಯಾಂಟೀನನ್ನು ಮುಚ್ಚುವುದಕ್ಕೆ ಆದೇಶಸಿದೆ .

    ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಈ ಕುರಿತಾಗಿ ಅಧಿಕೃತ ಹೇಳಿಕೆ ನೀಡಿದ್ದು, ನೂಕುನುಗ್ಗಲು ಆಗುವ ಕಾರಣಕ್ಕಾಗಿ ಇಂದಿರಾ ಕ್ಯಾಂಟೀನ್‌ ತೆರೆಯದೇ ಇರಲು ನಿರ್ಧರಿಸಲಾಗಿದೆ. ಬೆಂಗಳೂರಿನಲ್ಲಿ  ಬಿಎಸ್‌ವೈ ತಿಳಿಸಿದ್ದಾರೆ.

  ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link