ಬೆಂಗಳೂರು:
ಕಾರ್ಮಿಕರು, ಮಕ್ಕಳು, ಮಹಿಳೆಯರು ಪ್ರಯಾಣಕ್ಕೆ ಹಣವಿಲ್ಲದೆ, ಪರದಾಡುತ್ತಿರುವುದನ್ನು ಗಮನಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ವತಿಯಿಂದ ₹1ಕೋಟಿ ದೇಣಿಗೆಯನ್ನು ಕೆಎಸ್ಆರ್‌ಟಿಸಿ ಅಧ್ಯಕ್ಷರಿಗೆ ನೀಡಲಾಗಿದೆ.
ಈ ಸಂಬಂಧ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೊರೊನಾ ಕಾಂಗ್ರೆಸ್ ಪರಿಹಾರ ನಿಧಿಗೆ ಪಕ್ಷದ ಶಾಸಕರು, ಜನಪ್ರತಿನಿಧಿಗಳು, ಮಾಜಿ ಶಾಸಕರು ದೇಣಿಗೆಯಾಗಿ ನೀಡಿದ್ದ ಹಣವನ್ನೂ ಈ ಕೆಲಸಕ್ಕಾಗಿ ಉಪಯೋಗಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ