ಬೆಂಗಳೂರು:
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಮನೆ ಬಾಡಿಗೆ ವಿಚಾರಕ್ಕೆ ಮನೆಮಾಲೀಕರು ಮತ್ತು ಬಾಡಿಗೆದಾರರ ನಡುವೆ ಜಗಳವಾಗಿದೆ. ಮನೆ ಮಾಲೀಕರು ತನ್ನ ಪತಿಯ ಮೇಲೆ ಹಲ್ಲೆ ನಡೆಸಿದ್ದರಿಂದ ಮನನೊಂದ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮಂಜುಳಾ (35) ಆತ್ಮಹತ್ಯೆ ಮಾಡಿಕೋಂಡಿದ್ದಾರೆ . ಮನೆ ಬಾಡಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ನಡೆದ ಹಿನ್ನೆಲೆ ಮಾಲೀಕರು ಮತ್ತು ಮಂಜುಳಾ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟೆಲೇರಿದ್ದರು. ಈ ವೇಳೆ ಪೊಲೀಸರ ಎದುರೇ ಮಾಲೀಕರು ದಂಪತಿ ಮೇಲೆ ಹಲ್ಲೆ ನಡೆಸಿದ್ದಾರೆ. ಮೃತ ಗಂಡಣಿಗೆ ಗಂಭೀರ ಗಾಯಗಳಾಗಿದ್ದವು ಪತಿಯನ್ನ ಚಿಕಿತ್ಸೆಗೆಂದು ಆಸ್ಪತ್ರೆಗೆ ಕಳುಹಿಸಿದ ಮಹಿಳೆ ಮನೆಯಲ್ಲಿ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/06/1-2.jpg)