ಮಧ್ಯಾಹ್ನ 1 ಗಂಟೆಗೆ ಸಿಇಟಿ ಫಲಿತಾಂಶ ಪ್ರಕಟ

ಬೆಂಗಳೂರು :

  2019ರ ಸಾಮಾನ್ಯ ಪ್ರವೇಶ ಪರೀಕ್ಷಾ (ಸಿಇಟಿ) ಫಲಿತಾಂಶ ಪ್ರಕಟವಾಗಲಿದೆ. ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು, ಮಧ್ಯಾಹ್ನ 1 ಗಂಟೆಗೆ
     http://kea.kar.nic.in,  http://Cet.kar.nic.in  and http://karresults.nic.in 

ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.  ಒಟ್ಟು 1.94 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.


  ಎಪ್ರೀಲ್​ನಲ್ಲಿ ವೈದ್ಯಕೀಯ, ದಂತವೈದ್ಯಕೀಯ, ಇಂಜಿನಿಯರಿಂಗ್​​ ಸೇರಿದಂತೆ ವೃತ್ತಿಪರ ಕೋರ್ಸ್​ಗಳಿಗೆ ಕರ್ನಾಟಕ ಪರೀಕ್ಷಾ ಇಲಾಖೆ ಸಿಇಟಿ ಪರೀಕ್ಷೆ ನಡೆಸಿತ್ತು. ಇದರ ಫಲಿತಾಂಶ ಇಂದು ಪ್ರಕಟವಾಗಲಿದೆ. ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡ ಈ ಕುರಿತು ಸುದ್ದಿಗೋಷ್ಠಿ ನಡೆಸಲಿದ್ದಾರೆ.

  ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link