ನವದೆಹಲಿ:
ದೆಹಲಿ ನಗರದಿಂದ 35 ಕಿಮೀ ದೂರದಲ್ಲಿರುವ ಪತ್ಪಾರ್ಗಂಜ್ ಕೈಗಾರಿಕಾ ಕೇಂದ್ರದಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದೆ. ಪತ್ಪಾರ್ಗಂಜ್ನ ಒಂದು ಪೇಪರ್ ಪ್ರಿಂಟಿಂಗ್ ಪ್ರೆಸ್ನಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅನಾಹುತ ಸಂಭವಿಸಿದೆ.
ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ 35 ಅಗ್ನಿಶಾಮಕ ದಳ ವಾಹನಗಳು ಧಾವಿಸಿದ್ದು, ಬೆಂಕಿ ನಂದಿಸಲು ಮುಂದಾಗಿವೆ. ದೆಹಲಿ ಪೊಲೀಸರಿಂದ ರಕ್ಷಣಾ ಕಾರ್ಯ ನಡೆಯುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ