ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಶ್ರೀನಗರ:

   ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಬಿಜ್‌ಬೆಹರಾ ಪಟ್ಟಣದ ಸಂಗಮ್‌ನಲ್ಲಿ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಲಷ್ಕರ್​-ಎ-ತೋಯ್ಬಾ (ಎಲ್‌ಇಟಿ) ಸಂಘಟನೆಯ ಭಯೋತ್ಪಾದಕರು ಹೊಡೆದುರುಳಿಸಿದ್ದಾರೆ.

   ಹತ್ಯೆಗೀಡಾದ ಉಗ್ರರಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶುಕ್ರವಾರ ತಡರಾತ್ರಿ ಈ ಘಟನೆ ನೆಡೆದಿದೆ  ಎಂದು ವರದಿಯಾಗಿದ್ದು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

  

Recent Articles

spot_img

Related Stories

Share via
Copy link