ಕೋಲಾರ:
ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಕೋಲಾರದ ಎಸ್ಎನ್ಅರ್ ಜಿಲ್ಲಾಸ್ಪತ್ರೆ ವೃತ್ತದಲ್ಲಿ ಬೃಹತ್ ಸಭೆ ನಡೆಸಲಾಗುತ್ತಿತ್ತು.
ಈ ವೇಳೆ ಸಭೆಗೆ ಆಗಮಿಸಿದ ವಿವಿಧ ಸಂಘಟನೆಗಳ ಕಾರ್ಯಕರ್ತರು ಟವರ್ ರಸ್ತೆ ಮೂಲಕ ಮೆರವಣಿಗೆ ನಡೆಸುವಂತೆ ಒತ್ತಾಯಿಸಿದರು. ಈ ಹಿನ್ನೆಲೆ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ಇನ್ನು ಎಸ್ಪಿ ಕಾರ್ತಿಕ್ ರೆಡ್ಡಿ ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ