ವಿಜಯ್​ ಮಲ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ : ಲಂಡನ್​ ಹೈಕೋರ್ಟ್

ಲಂಡನ್​:

  ಮದ್ಯದ ದೊರೆ ವಿಜಯ್​ ಮಲ್ಯ ಸಲ್ಲಿಸಿದ್ದ ಅರ್ಜಿಯನ್ನು ಲಂಡನ್​ ನ್ಯಾಯಾಲಯ ವಜಾಗೊಳಿಸಿದೆ. ಕಿಂಗ್​ ಪಿಶರ್ ಏರ್​ಲೈನ್ಸ್​ನ ಮಾಜಿ ಒಡೆಯ  ವಿಜಯ್ ಮಲ್ಯ ಅವರು ಕಳೆದ ಫೆಬ್ರವರಿಯಲ್ಲಿ ವೆಸ್ಟ್​ಮಿನಿಸ್ಟ್ರೀಸ್​ ನ್ಯಾಯಾಲಯ ನೀಡಿದ್ದ ಗಡಿಪಾರು ಆದೇಶ ರದ್ದು ಮಾಡುವಂತೆ ಕೋರಿ ಲಂಡನ್​ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು.

ಇಂದು ಈ ಅರ್ಜಿ ವಿಚಾರಣೆ ನಡೆಸಿದ ಲಂಡನ್​ ಹೈಕೋರ್ಟ್, ವಿಜಯ್​ ಮಲ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಇದರಿಂ​ದ ವಿಜಯ್ ಮಲ್ಯ ಭಾರತಕ್ಕೆ ಹಸ್ತಾಂತರವಾಗುವ ಕಾಲ ಸನ್ನಿಹಿತವಾಗಿದೆ.

                ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap