ಅಸಾನ್ಸೋಲ್:
ಮತದಾನದ ವೇಳೆ ಉದ್ವಿಗ್ನವಾಗುವ ಪಶ್ಚಿಮ ಬಂಗಾಳ ಇಂದಿನ ವೋಟಿಂಗ್ ಪ್ರಕ್ರಿಯೆಯ ವೇಳೆಯೂ ಘರ್ಷಣೆಗೆ ಯಾಗಿದೆ. ತೃಣಮೂಲ ಕಾಂಗ್ರೆಸ್ ಹಾಗೂ ಭದ್ರತಾ ಸಿಬ್ಬಂದಿ ನಡುವೆ ಘರ್ಷಣೆ ಉಂಟಾಗಿದ್ದು ಇದೇ ವೇಳೆ ಮತಗಟ್ಟೆ ಬಳಿಯಿದ್ದ ಬಿಜೆಪಿ ಸಂಸದ ಬಾಬುಲ್ ಸುಪ್ರಿಯೋ ಕಾರಿನ ಗಾಜು ಪುಡಿ ಪುಡಿಯಾಗಿದೆ.
ಟಿಎಂಸಿ ಕಾರ್ಯಕರ್ತರು ಮತದಾರರನ್ನು ವೋಟ್ ಮಾಡದಂತೆ ತಡೆಯೊಡ್ಡುತ್ತಿದ್ದಾರೆ ಎಂದು ಬಾಬುಲ್ ಸುಪ್ರಿಯೋ ಆರೋಪ ಮಾಡಿದ್ದಾರೆ.ಘರ್ಷಣೆ ಪರಿಣಾಮ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಭದ್ರತಾ ಪಡೆ ಸದ್ಯ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
#WATCH Clash between TMC workers and security personnel at polling booth number 199 in Asansol. A TMC polling agent said, 'no BJP polling agent was present at the booth.' BJP MP candidate from Asansol, Babul Supriyo's car was also vandalised outside the polling station. pic.twitter.com/goOmFRG96L
— ANI (@ANI) April 29, 2019
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
