ಶ್ರೀನಗರ:
ಕೋವಿಡ್-19 ಮಹಾಮಾರಿಗೆ ಮತ್ತೊಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ. ಜಮ್ಮು ಕಾಶ್ಮೀರದಲ್ಲಿ ಸೋಂಕಿತ ಮೃತಪಟ್ಟಿದ್ದು, ಇಂದು ಎರಡನೇ ಸಾವು ಸಂಭವಿಸಿದೆ.
ಸಕ್ಕರೆಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು. ಬೆಳಗ್ಗೆ 45 ವರ್ಷದ ಸೋಂಕಿತನೊಬ್ಬ ಗುಜರಾತ್ನಲ್ಲಿ ಬಲಿಯಾಗಿದ್ದ. ಇದರಿಂದಾಗಿ ಗುಜರಾತ್ನಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ ಐದಕ್ಕೇರಿತ್ತು. ಮೃತಪಟ್ಟ ವ್ಯಕ್ತಿ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಎಂದು ಗುಜರಾತ್ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸ್ಪಷ್ಟಪಡಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ