ಬೆಂಗಳೂರು:
ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿರುವ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರ್ ಅವರನ್ನು ಬಿಜೆಪಿ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್ ಕುಮಾರ್ ಹಾಡಿ ಹೊಗಳಿದ್ದಾರೆ.

ನಿಖಿಲ್ ಗೌಡ ಸ್ಟ್ರಾ ಇಲ್ಲದೆ ಎಳನೀರು ಕುಡಿತಾನಂತೆ, ಕಾರಣ ಏನೇ ಇರಲಿ ಇದನ್ನು ನಾವೆಲ್ಲ ಕಲಿಯಲೇಬೇಕು, ಯಾಕೆ ಗೊತ್ತಾ? ಬೆಂಗಳೂರಿನಲ್ಲಿ ಪ್ರತಿದಿನ ಲಕ್ಷಂತಾರ ಸ್ಟ್ರಾ ಎಳನೀರು ಕುಡಿದು ಬಿಸಾಕ್ತಿವಿ, ಈ ಸ್ಟ್ರಾಗಳು ಮರು ಸಂಸ್ಕರಣೆ ಮಾಡಲಾಗುವುದಿಲ್ಲ, ನೀರಿಗೋ, ಕಾಡಿಗೋ ಭೂಮಿಗೋ ಸೇರಿ ಮೂಕ ಪ್ರಾಣಿಗಳಿಗೆ ತೊಂದರೆ ಸ್ಟ್ರಾ ಉಪಯೋಗ ಬಿಟ್ಟಾಕೋಣ ಎಂದು ಟ್ವೀಟ್ ಮಾಡಿದ್ದಾರೆ,
ನಿಖಿಲ್ ಗೌಡ ಸ್ಟ್ರಾ ಇಲ್ಲದೆ ಎಳನೀರು ಕುಡಿತಾನಂತೆ, ಕಾರಣ ಏನೇ ಇರಲಿ?,
ಇದನ್ನು ನಾವೆಲ್ಲ ಕಲಿಲೇಬೇಕು.
ಯಾಕೆ ಗೊತ್ತಾ ?
ಬೆಂಗಳೂರಿನಲ್ಲಿ ಪ್ರತಿದಿನ ಲಕ್ಷಾಂತರ ಸ್ಟ್ರಾ ಎಳನೀರು ಕುಡಿದು ಬಿಸಾಕ್ತಿವಿ. ಈ ಸ್ಟ್ರಾಗಳು ಮರುಸಂಸ್ಕರಣೆ ಮಾಡಲಾಗುವದಿಲ್ಲ. ನೀರಿಗೊ, ಕಾಡಿಗೊ, ಭೂಮಿಗೊ ಸೇರಿ ಮೂಕಪ್ರಾಣಿಗಳಿಗೆ ತೊಂದರೆ
ಸ್ಟ್ರಾ ಉಪಯೋಗ ಬಿಟ್ಹಾಕೋಣ.— Chowkidar Tejaswini AnanthKumar (@Tej_AnanthKumar) April 6, 2019








