ಬೆಂಗಳೂರು:
ಎಲೆಕ್ಟ್ರಾನಿಕ್ ಸಿಟಿ ಟೋಲ್ ಬಳಿ ಹುಂಡೈ ಕಾರೊಂದು ನಡುರಸ್ತೆಯಲ್ಲೇ ಧಗ ಧಗ ಉರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅದೃಷ್ಟವಶಾತ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಹುಂಡೈಕಾರಿನಲ್ಲಿ ಸಂಚರಿಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಹೊಗೆ ಕಾಣಿಸಿಕೊಂಡು ಬೆಂಕಿ ಹೊತ್ತಿಕೊಂಡಿದೆ.
ತಕ್ಷಣ ಎಚ್ಚೆತ್ತ ಪ್ರಯಾಣಿಕರು ಕಾರಿನಿಂದ ಹೊರಬಂದು ಪ್ರಾಣ ಉಳಿಸಿಕೊಂಡಿದ್ದಾರೆ.ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಅಧಿಕಾರಿಗಳು ಬೆಂಕಿ ನಂದಿಸಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ