ದೆಹಲಿಯಲ್ಲಿರುವ ಭಾರತೀಯ ಜನತಾ ಪಕ್ಷದ ಮುಖ್ಯ ಕಚೇರಿಗೆ ಬಾಂಬ್ ಇಟ್ಟಿರುವುದಾಗಿ ವ್ಯಕ್ತಿಯೊಬ್ಬ ಹುಸಿ ಕರೆ ಮಾಡಿ ಆತಂಕ ಸೃಷ್ಟಿಸಿದ ಘಟನೆ ಇಂದು ನಡೆದಿದೆ.
ಬಿಜೆಪಿಯ ಕಚೇರಿಯ ನಿಯಂತ್ರಣ ಕಚೇರಿಗೆ ಕರೆ ಮಾಡಿದಾತ ಬಾಂಬ್ ಇಟ್ಟಿರುವುದಾಗಿ ತಿಳಿಸಿದ್ದಾನೆ. ಬಳಿಕ ಇದೊಂದು ಸುಳ್ಳು ಕರೆ ಎಂಬುದು ತನಿಖೆ ವೇಳೆ ಬಯಲಾಗಿದೆ. ಕರ್ನಾಟಕದ ಮೈಸೂರಿನಿಂದ ಈ ಕರೆ ಬಂದಿದೆ ಎಂದು ದೆಹಲಿ ಕೇಂದ್ರ ಡಿಸಿಪಿ ತಿಳಿಸಿದ್ದಾರೆ.
Delhi Police, DCP Central: BJP headquarters control room received a hoax bomb call today. Delhi Police is conducting an investigation. The caller has been traced to Mysore in Karnataka. pic.twitter.com/aLeTpoPJKt
— ANI (@ANI) June 22, 2019
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ