ನವದೆಹಲಿ:
ವಿಯೆನ್ನಾದಿಂದ ದೆಹಲಿಗೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಿದ ವ್ಯಕ್ತಿಯೊಬ್ಬರಿಗೆ ಕೊರೊನಾ ವೈರಸ್ ಸೋಂಕು ತಗಲಿರುವುದು ಪತ್ತೆಯಾದ ಬೆನ್ನಲ್ಲೇ ಸಹ ಪ್ರಯಾಣಿಕರು ಆರೋಗ್ಯ ತಪಾಸಣೆಗೆ ಸಹಕರಿಸುವಂತೆ ಏರ್ ಇಂಡಿಯಾ ಮನವಿ ಮಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿದ ಏರ್ ಇಂಡಿಯಾ, ಫೆಬ್ರುವರಿ 25ರಂದು ವಿಯೆನ್ನಾದಿಂದ ದೆಹಲಿಗೆ ಬಂದ ಎಐ154 ವಿಮಾನದಲ್ಲಿ ಪ್ರಯಾಣಿಸಿದ ಪ್ರಯಾಣಿಕರೊಬ್ಬರಿಗೆ ಕೊರೊನಾ ವೈರಸ್ ಸೋಂಕು ತಗಲಿರುವುದು ದೃಢಪಟ್ಟಿದೆ. ಹಾಗಾಗಿ ಕೊರೊನಾ ವೈರಸ್ ಸೋಂಕು ತಪಾಸಣೆಗಾಗಿ ಆರೋಗ್ಯ ಸಚಿವಾಲಯ ನೀಡಿರುವ ನಿರ್ದೇಶನಗಳನ್ನು ಪಾಲಿಸಿ ಎಂದಿದೆ.
#FlyAI : This is for the attention of passengers who flew on AI154 Vienna-Delhi of 25th Feb' 20. One of the passengers has tested positive for #coronavirus. Please follow the protocol notified by the Ministry of Health regarding Corona Virus. Kindly visit https://t.co/YR6yHUi4Or.
— Air India (@airindiain) March 3, 2020
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
![](https://prajapragathi.com/wp-content/uploads/2020/04/Air-India-A320neo.jpg)