ಹೂಡೆಯಲ್ಲಿ ವೃದ್ಧರ ಸಾವು ಪ್ರಕರಣಕ್ಕೆ ಕೊರೊನಾ ಕಾರಣವಲ್ಲ : ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ: 

   ಹೂಡೆಯಲ್ಲಿ ಪಂಚಕರ್ಮ ಚಿಕಿತ್ಸೆ ಪಡೆಯುತ್ತಿದ್ದ ಸುಮಾರು 82 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದು, ಅವರ ಸಾವಿಗೆ ಕೊರೊನಾ ಕಾರಣವಲ್ಲ ಎಂದು  ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

  ಮೃತರು ಮೂಲತಃ ಪಂಜಾಬ್​​​​ನವರಾಗಿದ್ದು, ನವೆಂಬರ್​​ನಿಂದ ಹೂಡೆಯಲ್ಲಿ ಪಂಚಕರ್ಮ ಚಿಕಿತ್ಸೆ ಪಡೆಯುತ್ತಿದ್ದರು. ಇವರ ಸಾವಿಗೆ ಕೊರೊನಾ ಕಾರಣವಲ್ಲ. ಈ ಬಗ್ಗೆ ಅನಗತ್ಯವಾಗಿ ಸುದ್ದಿ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ಎಚ್ಚರಿಕೆ ನೀಡಿದ್ದಾರೆ. ಸಾರ್ವಜನಿಕರು ಯಾವುದೇ ಅನಗತ್ಯ ವದಂತಿಗಳಿಗೆ ಕಿವಿಗೊಡದಂತೆ ತಿಳಿಸಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap