ಗಾಂಧಿನಗರ:
ಗುಜರಾತ್ನಲ್ಲಿ ಕೊರೊನಾ ಸೋಂಕಿಗೆ ಮತ್ತೂರ್ವ ಮೃತಪಟ್ಟಿದ್ದಾನೆ. ಗುಜರಾತ್ನಲ್ಲಿ ಕೊರೊನಾಗೆ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.
ಭಾವಾನಗರದ ಜೆಸಾರ್ ಗ್ರಾಮದ 45 ವರ್ಷದ ವ್ಯಕ್ತಿ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾನೆ. ಗುಜರಾತ್ನಲ್ಲಿ 58 ಮಂದಿಯಲ್ಲಿ ಕೊರೊನಾ ದೃಢಪಟ್ಟಿದ್ದು ಓರ್ವನಿಗೆ ಚಿಕಿತ್ಸೆ ನೀಡಿ, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
