ಇಸ್ಲಾಮಾಬಾದ್ :
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ(ಆರ್ಟಿಕಲ್ 370) ರದ್ದು ಮಾಡಿದ್ದಕ್ಕೆ ಆಕ್ರೋಶಗೊಂಡಿರುವ ಪಾಕಿಸ್ತಾನ ಭಾರತ ವಿರುದ್ಧ ಸೇಡಿನ ಕ್ರಮಕ್ಕೆ ಮುಂದಾಗಿದೆ.
ಹೌದು, ಆರ್ಟಿಕಲ್ 370 ರದ್ದತಿಯಿಂದ ಹತಾಶಗೊಂಡಿರುವ ಪಾಕ್, ಭಾರತದ ವಾಯು ಮಾರ್ಗವನ್ನು ಗುರುವಾರ ರಾತ್ರಿಯಿಂದ ನಿಷೇಧಿಸಿದೆ.
ಮಂಗಳವಾರ ಪ್ರಧಾನಿ ಇಮ್ರಾನ್ ಖಾನ್ ನೇತೃತ್ವದಲ್ಲಿ ನಡೆದ ರಾಷ್ಟ್ರೀಯ ಭದ್ರತಾ ಮಂಡಳಿ ಸಭೆಯಲ್ಲಿ ಕೆಲವೊಂದು ತೀರ್ಮಾನ ಕೈಗೊಳ್ಳಲಾಗಿದ್ದು, ಭಾರತದ ಜೊತೆ ಎಲ್ಲಾ ರಾಜತಾಂತ್ರಿಕ ಸಂಬಂಧ ಹಾಗೂ ದ್ವಿಪಕ್ಷೀಯ ವ್ಯಾಪಾರ-ವ್ಯವಹಾರವನ್ನು ರದ್ದುಗೊಳಿಸಲು ಪಾಕಿಸ್ತಾನ ನಿರ್ಧರಿಸಿದ್ದು
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ