67ರ ಮುದುಕನಿಂದ 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ

ಮುಂಬೈ: 

  ದೇಶದಲ್ಲಿ ಒಂದರ ಬಳಿಕ ಮತ್ತೊಂದರಂತೆ ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇದ್ದು, 67ರ ಮುದುಕ  5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ  ಎಫ್​ಐಆರ್​ ದಾಖಲಾಗಿದೆ.

  ಪುಣೆ ನಗರದ ಪಿಂಪ್ರಿ ಪ್ರದೇಶದಲ್ಲಿ ಘಟನೆ ನಡೆದಿದ್ದು, ಮುದುಕನನ್ನು ಬಂಧಿಸಿರುವ ಪೊಲೀಸರು ಐಪಿಸಿ ಸೆಕ್ಷನ್​ 376 ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಕೆ ನಡೆಸುತ್ತಿದ್ದಾರೆ.

  ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap