ಮುಂಬೈ:
ಮೊದಲ ಟೆಸ್ಟ್ ಕ್ರಿಕೆಟ್ ಪಂಧ್ಯದಲ್ಲಿ ಶತಕ ಬಾರಿಸಿದ ಪೃಥ್ವಿ ಶಾ ಅವರು ದೇಶದ ಕಿರಿಯ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.
ರಾಜ್‍ಕೋಟ್‍ನಲ್ಲಿ ಭಾರತ-ವೆಸ್ಟ್ ಇಂಡೀಸ್ ನಡುವೆ ನಡೆಯುತ್ತಿರುವ ಮೊದಲ ಕ್ರಿಕೆಟ್ ಟೆಸ್ಟ್ ಪಂದ್ಯಕ್ಕೆ ಪಾದಾರ್ಪಣೆ ಮಾಡಿರುವ ಇವರು ಮೊದಲ ಪಂದ್ಯದಲ್ಲೇ ತಮ್ಮ ಚೊಚ್ಚಲ ಶತಕವಾಡಿ ಆಡಿರುವ ಶಾ ಅವರು, ದೇಶದ 15ನೇ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
???
Take a bow, @PrithviShaw #INDvWI pic.twitter.com/3ttCamlAcl
— BCCI (@BCCI) October 4, 2018
99 ಬಾಲ್‌ಗೆ 101 ರನ್ ಸಿಡಿಸಿರೋ ಪೃಥ್ವಿ ಶಾ, ಸೆಂಚುರಿ ಬಾರಿಸಿ ತಂಡಕ್ಕೆ ಆಸರೆಯಾಗಿದ್ದಾರೆ. ಅಂಡರ್ 19ನಲ್ಲಿ ಮಿಂಚಿದ್ದ ಪೃಥ್ವಿ ಶಾ ಈಗ ಅಂತರಾಷ್ಟ್ರೀಯ ಟೆಸ್ಟ್ ಪಂದ್ಯದಲ್ಲೂ ಉತ್ತಮ ಪ್ರದರ್ಶನ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ