ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ!!

ಕಲ್ಪೆಟ್ಟಾ :

      ಲೋಕಸಭಾ ಚುನಾವಣೆಗೆ ವಯನಾಡ್ ಕ್ಷೇತ್ರದ ಯುಡಿಎಫ್ ಅಭ್ಯರ್ಥಿಯಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಬೆಳಗ್ಗೆ ನಾಮಪತ್ರ ಸಲ್ಲಿಸಿದರು.

      ಕಲ್ಪೆಟ್ಟಾದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಹುಲ್ ಗಾಂಧಿ ಅವರು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಎ.ಆರ‍್. ಅಜಯ್ ಕುಮಾರ‍್ ಅವರಿಗೆ ನಾಮಪತ್ರ ಸಲ್ಲಿಸಲಿದರು. ನಾಮಪತ್ರ ಸಲ್ಲಿಸಿಸುವ ವೇಳೆ ರಾಹುಲ್ ಗಾಂಧಿ ಅವರಿಗೆ ಸಹೋದರಿ ಪ್ರಿಯಾಂಕ ಗಾಂಧಿ ಬೆಂಬಲ ನೀಡಿದರು.

      ನಾಮಪತ್ರ ಸಲ್ಲಿಕೆಗೂ ಮುನ್ನ ಜಿಲ್ಲಾಧಿಕಾರಿ ಕಚೇರಿವರೆಗೆ ರೋಡ್​ ಶೋವನ್ನು ಅವರು ನಡೆಸಿದರು. ಈ ವೇಳೆ ಸಾವಿರಾರು ಕಾಂಗ್ರೆಸ್​ ಕಾರ್ಯಕರ್ತರು ಹಾಜರಾಗಿ ಅವರಿಗೆ ಬೆಂಬಲ ನೀಡಿದರು.

       ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

      

Recent Articles

spot_img

Related Stories

Share via
Copy link
Powered by Social Snap