ನವದೆಹಲಿ:

ಅಮೆರಿಕದ ಭಾರತದ ರಾಯಭಾರಿ ಹರ್ಷವರ್ಧನ್ ಶ್ರಿಂಗ್ಲಾ ಅವರನ್ನು ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ 2 ವರ್ಷಗಳ ಅವದಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟದ ನೇಮಕಾತಿ ಸಮಿತಿ ಈ ನೇಮಕ ಮಾಡಿದೆ.
ಶ್ರಿಂಗ್ಲಾ ಅವರು ಭಾರತೀಯ ವಿದೇಶಾಂಗ ಸೇವೆಯ 1984 ಬ್ಯಾಚ್ ಅಧಿಕಾರಿ. ವಿದೇಶಾಂಗ ಕಾರ್ಯದರ್ಶಿಯ ಉಸ್ತುವಾರಿಯನ್ನು ಜನವರಿ 29 ರಂದು ಹಾಲಿ ಕಾರ್ಯದರ್ಶಿ ವಿಜಯ್ ಗೋಖಲೆ ಅವರಿಂದ ವಹಿಸಿಕೊಳ್ಳಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








