ದೇಶದಲ್ಲಿ ಒಂದೇ ದಿನ 61,537 ಮಂದಿಗೆ ತಗುಲಿದ ಕೊರೊನಾ!!

ನವದೆಹಲಿ:

     ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 61,537 ಸೋಂಕಿತರು ಪತ್ತೆಯಾಗಿದ್ದು, 933 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

     ದೇಶದಲ್ಲಿ ಸೋಂಕಿತರ ಸಂಖ್ಯೆ 20,88,612ಕ್ಕೆ ಹಾಗೂ ಮೃತರ ಸಂಖ್ಯೆ 42,518ಕ್ಕೆ ಏರಿಕೆಯಾಗಿದೆ.

      ಒಟ್ಟು ಸೋಂಕಿತರ ಪೈಕಿ 14,27,006 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್​ ಆಗಿದ್ದಾರೆ. ಉಳಿದಂತೆ 6,19,088 ಕೇಸ್​​ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap