ಫ್ಯಾಕ್ಟರಿಯಲ್ಲಿ ಗ್ಯಾಸ್​ ಲೀಕ್ : 7 ಮಂದಿ ದುರ್ಮರಣ!!!

ಸೀತಾಪುರ್​:

      ಕಾರ್ಖಾನೆಯಲ್ಲಿ ವಿಷಕಾರಿ ಅನಿಲ ಸೋರಿಕೆಯಾಗಿ ಕೆಲಸ ಮಾಡುತ್ತಿದ್ದ 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಕೋಟ್ವಾಲಿ ಬಿಸ್ವಾನ್​ ಪ್ರದೇಶದಲ್ಲಿ ನಡೆದಿದೆ.

      ಘಟನೆಯಲ್ಲಿ ಮೂವರು ಪುರುಷರು, ಓರ್ವ ಮಹಿಳೆ ಹಾಗೂ ಮೂವರು ಮಕ್ಕಳು ಸಾವನ್ನಪ್ಪಿದ್ದು, ನಾಲ್ಕು ನಾಯಿಗಳು ಸಹ ಅಸುನೀಗಿವೆ ಎಂದು ತಿಳಿದು ಬಂದಿದೆ.

      ಘಟನಾ ಸ್ಥಳಕ್ಕೆ ಪೊಲೀಸ್​ ಹಾಗೂ ಆಡಳಿತ ಅಧಿಕಾರಿಗಳು ತಲುಪಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap